400 ವರ್ಷಗಳ ಅಧ್ಭುತ ಇತಿಹಾಸವಿರುವ ನವೀಕೃತ ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ದೇವಾಲಯ ಲೋಕಾರ್ಪಣೆ

0
28

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

18gan2 copy

ಗಂಗೊಳ್ಳಿ : ನವೀಕೃತ ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ದೇವಾಲಯದ ಲೋಕಾರ್ಪಣೆ ಸಮಾರಂಭ ಗುರುವಾರ ಬೆಳಿಗ್ಗೆ 9.15ಕ್ಕೆ ಜರಗಿತು.

18gan1 copy

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರೆ.ಫಾ. ಡಾ.ಜೆರಾಲ್ಡ್ ಐಸಾಕ್ ಲೋಬೊ ಅವರು ನವೀಕೃತ ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ದೇವಾಲಯವನ್ನು ಲೋಕಾರ್ಪಣೆಗೊಳಿಸಿ ಪವಿತ್ರ ಬಲಿಪೂಜೆಯನ್ನು ಅರ್ಪಿಸಿ ಆಶೀರ್ವಚನ ನೀಡಿದರು.

ಗುಲ್ಬರ್ಗ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ರೆ.ಫಾ. ಡಾ.ರಾಬರ್ಟ್ ಮಿರಾಂದಾ, ಕುಂದಾಪುರ ವಲಯ ಪ್ರಧಾನ ಧರ್ಮಗುರು ರೆ.ಫಾ. ಅನಿಲ್ ಡಿಸೋಜಾ, ಚರ್ಚಿನ ನಿಕಪೂರ್ವ ಧರ್ಮಗುರು ರೆ.ಫಾ. ಅಲ್ಫೋನ್ಸ್ ಡಿಲೀಮಾ, ಚರ್ಚಿನ ಧರ್ಮಗುರು ರೆ.ಫಾ.ಅಲ್ಬರ್ಟ್ ಕ್ರಾಸ್ತಾ, ವಿವಿಧ ಚರ್ಚಿನ ಧರ್ಮಗುರುಗಳು, ಧರ್ಮಭಗಿನಿಯರು, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಜೆರಾಲ್ಡ್ ಕ್ರಾಸ್ತಾ, ಕಾರ್ಯದರ್ಶಿ ಪ್ರೀತಿ ಫೆರ್ನಾಂಡಿಸ್, ಚರ್ಚಿನ ಪಾಲನಾ ಮಂಡಳಿ ಸದಸ್ಯರು, ಭಕ್ತವೃಂದದವರು ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

18gan3 copy

ವರದಿ : ಬಿ.ನರಸಿಂಹ ನಾಯಕ್ ಉಪ್ಪುಂದ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia