ಬೈಂದೂರು : ರಾಜ್ಯಕ್ಕೆ ನಾಲ್ಕನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಮಂಜೇಶ ನಿಗೆ ಶಾಲಾಭಿವೃದ್ಧಿ ಸಮಿತಿಯಿಂದ ಗೌರವ – ಸನ್ಮಾನ

0
91

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ಮೇ.17  : ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 2017 ಎಸೆಸೆಲ್ಸಿ ಪರೀಕ್ಷೆಯಲ್ಲಿ 622 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.

Manjesa sslc

ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಎಸ್.ರಾಜು ಪೂಜಾರಿಯವರು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ನಾಗರಾಜ ಗಾಣಿಗ,ಮಣಿಕಂಠ ದೇವಾಡಿಗ, ಆನಂದ ಶೆಟ್ಟಿ ನಾಕಟ್ಟೆ, ಹಾಗೂ ಮಂಜೇಶ ಅವನ ಪೋಷಕರು ಹಾಗೂ ಸಂಸ್ಥೆಯ ಉಪಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿಶ್ರೀನಿವಾಸ ಹಾಗೂ ಶಿಕ್ಷಕರಾದ ನಾರಾಯಣ ರಾಜು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia