ಬೈಂದೂರು ಹೋಲಿಕ್ರಾಸ್ ಚರ್ಚಿನಲ್ಲಿ ಅಂತರ್ಜಲ ಮರುಪೂರಣ ಮಾಹಿತಿ ಕಾರ್ಯಕ್ರಮ

0
157

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು. ಜು,10 : ಬೈಂದೂರು ಹೋಲಿಕ್ರಾಸ್ ಚರ್ಚಿನ ಕಥೊಲಿಕ್ ಸಭಾ ಬೈಂದೂರು ಘಟಕ ಸಹಬಾಗಿತ್ವದಲ್ಲಿ ಮಳೆ ನೀರಿನೊಂದಿಗೆ ಅನುಸಂಧಾನವೆಂಬ ಅಂತರ್ಜಲ ಮರುಪೂರಣ ಘಟಕ ನಿರ್ಮಾಣ ಮಾಹಿತಿ ಕಾರ್ಯಕ್ರಮ ಜರಗಿತು.

 

ಸಂಪನ್ಮೂಲ ವ್ಯಕ್ತಿಯಾಗಿ ಕಲ್ಯಾಣಪುರದ ಜೊಸೆಪ್ ರೆಮೆಲ್ಲೊರವರು ಪರಿಸರದಲ್ಲಿ ಉಂಟಾಗುವ ಜಲಕ್ಷಾಮಕ್ಕೆ ಎಕೈಕ ಪರಿಹಾರ ಜಲ ಮರುಪೂರಣವೆಂದು ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ತ್ರಾಸಿ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ರೆ.ಫಾ.ಮ್ಯಾಕ್ಸಿಂ, ಶಾಂತಿ ಪಿರೇರಾ,ರೊನಾಲ್ಡ್ ನಜ್ರತ್,ಇನಾಸ್ ಲೋಬೊ,ಲಾರೆನ್ಸ್ ಫೆರ್ನಾಂಡೀಸ್ ಹಾಜರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia