ಮಂಗಳೂರು : ಸ್ಪೆಷಲ್ ಒಲಿಂಪಿಕ್ಸ್ ರಾಷ್ಟ್ರೀಯ ಪವರ್ ಲಿಪ್ಟಿಂಗ್‍ನಲ್ಲಿ ಕರ್ನಾಟಕಕ್ಕೆ ಐದು ಚಿನ್ನದ ಪದಕ

0
84

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಗಳೂರು ಜು.15 : ಇತ್ತೀಚಿಗೆ ಮಹಾರಾಷ್ಟ್ರದ ಕೋಲಾಪುರದಲ್ಲಿ ನಡೆದ ಸ್ಪೆಷಲ್ ಒಲಿಂಪಿಕ್ಸ್ ರಾಷ್ಟ್ರೀಯ ಪವರ್ ಲಿಪ್ಟಿಂಗ್‍ನಲ್ಲಿ ಕರ್ನಾಟಕಕ್ಕೆ ಐದು ಚಿನ್ನದ ಪದಕ ಪಡೆದಿದ್ದಾರೆ.

ಕ್ರೀಡೆಯಲ್ಲಿ ವಿಜೇತರಾದವರಿಗೆ ಮಂಗಳೂರಿನ ಸಚಿವ ಯು.ಟಿ ಖಾದರ ಅವರು ಶನಿವಾರ ಅಭಿನಂದಿಸಿದರು. ಕ್ರೀಡೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಅಭಿಲಾಷ್, ಪ್ರಜ್ವಲ್ ಲೋಬೋ, ಬಳ್ಳಾರಿಯ ಸುಶಾಂತ್ ಬೋಸ್, ವೀಣಾ, ಬೆಂಗಳೂರಿನ ಕನ್ನಿಕಾ ವಿಜೇತರು.

ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಕವಿತಾ ಸನಿಲ್, ಮಾಜಿ ಮೇಯರ್ ಮಹಾಬಲ ಮಾರ್ಲ, ಸ್ಪೆಷಲ್ ಒಲಿಂಪಿಕ್ಸ್ ಭಾರತ್-ಕರ್ನಾಟಕ ಏರಿಯಾದ ಡೈರೆಕ್ಟರ್ ವಸಂತಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia