ಸಮುದ್ರಕ್ಕಿಳಿದಿದ್ದ ಮೀನುಗಾರ ಹೃದಯಾಘಾತದಿಂದ ಸಾವು

0
94

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕುಂದಾಪುರ: ಹೃದಯಾಘಾತದಿಂದಾಗಿ ಸಮುದ್ರಕ್ಕೆ ಬಿದ್ದು ಮೀನುಗಾರನೋರ್ವ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಕೋಡಿ ಲೈಟ್ ಹೌಸ್ ಬಳಿ ನಡೆದಿದೆ.

ಚಂದ್ರ ಪೂಜಾರಿ (46) ಮೃತ ಮೀನುಗಾರ. ಇವರು ಸಹೋದರನೊಂದಿಗೆ ಮೀನುಗಾರಿಕೆಗೆಂದು ಸಮುದ್ರಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ ಸಂದರ್ಭದಲ್ಲಿ ನೀರಿಗೆ ಬಿದ್ದು ಚಂದ್ರಪೂಜಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸುದ್ದಿ ತಿಳಿದ ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia