ಭಟ್ಕಳ ಸೋಡಿಗದ್ದೆ ಕ್ರಾಸ್ ರಾಷ್ಟ್ರೀಯ ಹೆದ್ದಾರಿ ಬಳಿ ಭೀಕರ ಅಪಘಾತ : ಚಾಲಕ ಸ್ಥಳದಲ್ಲೇ ಸಾವು, ೨೫ ಜನರಿಗೆ ಗಾಯ

0
158

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (2) ಖಂಡಿಸುವೆ (4) ಅಭಿಪ್ರಾಯವಿಲ್ಲ (0)

ಭಟ್ಕಳ ಸೆ. 13 :   ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಮೀನಿನ ಲಾರಿ ಹಾಗೂ ಗಣೇಶ ಬಸ್ಸು ನಡುವೆ ಮುಖಾಮುಖಿ ಡಿಕ್ಕಿ ಮೀನಿನ ಲಾರಿ ಚಾಲಕ ಸ್ಥಳದಲ್ಲಿ ಸಾವು.

     

ಮಂಗಳೂರು ಹಾಗೂ ಉಡುಪಿ ದಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ಬಸ್ಸು ಹಾಗೂ ಗೋವಾ ದಿಂದ ಕೇರಳ ಕಡೆ ಸಾಗುತ್ತಿದ್ದ ಮೀನಿನ ಲಾರಿ ಮುಖಾಮುಖಿ ಡಿಕ್ಕಿ ಗ ಬಸ್ಸುಗಳ ಇದ್ದ ೨೫ ಜನರಿಗೆ ಗಾಯ. ಬಸ್ಸು ಚಾಲಕ ಗಂಭೀರ ಗಾಯ. ಗಾಯಗೊಂಡವರನ್ನ ಉಡುಪಿ ಜಿಲ್ಲೆಯ ಮಣಿಪಾಲ್ ಹಾಗೂ ಕುಂದಾಪುರದ ಖಾಸಗಿ ಆಸ್ಪತ್ರೆಗೆ ರವಾನೆ.

ಭಟ್ಕಳದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ರವಾನೆ ಮಾಡಿದ್ದಾರೆ. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (2) ಖಂಡಿಸುವೆ (4) ಅಭಿಪ್ರಾಯವಿಲ್ಲ (0)

dinetmedia