ದೀಪಕ್ ಹತ್ಯೆಗೆ ಪ್ರತೀಕಾರವಾಗಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಬಶೀರ್ ಮೃತ್ಯು

0
34

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಹಲ್ಲೆಗೊಳಗಾಗಿದ್ದ ಬಶೀರ್ ಮೃತ್ಯು

ಮಂಗಳೂರು; ದೀಪಕ್ ಹತ್ಯೆಗೆ ಪ್ರತೀಕಾರವಾಗಿ ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಬಶೀರ್ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ತೀವ್ರ ವಾಗಿ ಗಾಯಗೊಂಡಿದ್ದ ಅವರಿಗೆ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಆಕಾಶಭವನ ನಿವಾಸಿಯಾಗಿರುವ ಬಶೀರ್ ಅವರು ಅಂಗಡಿ ಬಂದ್ ಮಾಡುವ ಸಂದರ್ಭದಲ್ಲಿ ನಾಲ್ವರು ದುಷ್ಕರ್ಮಿಗಳು ಚೂರಿಯಿಂದ ಹಲ್ಲೆ ಮಾಡಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

dinetmedia