ಶಿರಾಡಿ ಘಾಟಿಯಲ್ಲಿ ಟ್ಯಾಂಕರ್ ಅವಘಡ : ಸಂಚಾರ ಸ್ಥಗಿತ

0
416

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 ಟ್ಯಾಂಕರ್ ಅವಘಡದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಅನ್ವಯವಾಗುವಂತೆ ನಾಳೆ (ಜ.11) ಬೆಳಿಗ್ಗೆ 7.30 ಗಂಟೆಯವರೆಗೆ ಶಿರಾಡಿ ಘಾಟಿಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ತಡೆ ಹಿಡಿಯಲಾಗಿದೆ.

ವಾಹನಗಳು ಪರ್ಯಾಯವಾಗಿ ಚಾರ್ಮಾಡಿ ಅಥವಾ ಮಾಣಿ-ಮಡಿಕೇರಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)