ಕರ್ನಾಟಕ ಮಹಾಜನ ಖಾರ್ವಿ ಯಾನೆ ಹರಿಕಾಂತ ಮಹಾಜನ ಸಂಘದ ನೂತನ ಕಟ್ಟಡಕ್ಕೆ ಆಸ್ಕರ್ ಫರ್ನಾಂಡಿಸ್ ಭೇಟಿ

0
630

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ, ಜ.11 : ರಾಜ್ಯ ಸಭಾ ಸದಸ್ಯ ಆಸ್ಕರ್ ಫರ್ನಾಡಿಸ್ ಅವರು ಕರ್ನಾಟಕ ಮಹಾಜನ ಖಾರ್ವಿ ಯಾನೆ ಹರಿಕಾಂತ ಮಹಾಜನ ಸಂಘ ಇದರ ನಿರ್ಮಾಣ ಹಂತದಲ್ಲಿರುವ ಖಂಬದಕೋಣೆ ನೂತನ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದರು.

 

ಈ ಸಂದರ್ಭ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಕೆ.ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜನಾರ್ಧನ ತೋನ್ಸೆ, ಖಾರ್ವಿ ಯಾನೆ ಹರಿಕಾಂತ ಮಹಾಜನ ಸಂಘದ ಅಧ್ಯಕ್ಷ ರಾಮಚ್ಚಂದ್ರ ಖಾರ್ವಿ, ಉಪಾಧ್ಯಕ್ಷ ರಾಮಕೃಷ್ಣ ಖಾರ್ವಿ, ಕಾರ್ಯದರ್ಶಿ ನಾಗೇಶ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

ವರದಿ : ಕೃಷ್ಣ ಬಿಜೂರು

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)