ಸತೀಶ ಎಂ.ನಾಯಕ್ ಅವರಿಂದ ಗಿಂಡಿ ನರ್ತನ ಕಾರ್ಯಕ್ರಮ

0
19

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಗಂಗೊಳ್ಳಿ : ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಗಿಂಡಿ ನರ್ತನ ಕಾರ್ಯಕ್ರಮ ಬುಧವಾರ ಜರಗಿತು.

ದೇವಸ್ಥಾನದಲ್ಲಿ ಮೊಕ್ಕಾಂ ಮಾಡಿರುವ ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠಾಧೀಶ ಶ್ರೀಮದ್ ಶಿವಾನಂದ ಸರಸ್ವತಿ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸತೀಶ ಎಂ.ನಾಯಕ್ ಗುಡ್ಡೆಯಂಗಡಿ ಅವರು ಗಿಂಡಿ ನರ್ತನ ಕಾರ್ಯಕ್ರಮ ನಡೆಸಿದರು. ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಭಜಕರು ಮತ್ತಿತರರು ಉಪಸ್ಥಿತರಿದ್ದರು.

ವರದಿ : ನರಸಿಂಹ ನಾಯಕ್ ಉಪ್ಪುಂದ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia