ಅತ್ಯಾಚಾರ ದೂರು ದಾಖಲಿಸಿದ್ದ ಮಹಿಳೆ ಆತ್ಮಹತ್ಯೆಗೆ ಯತ್ನ

0
143
dinetmedia

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಚಿಕ್ಕಮಗಳೂರು: ಗ್ರಾಮಪಂಚಾಯತ್‌ನ ಬಿಜೆಪಿ ಸದಸ್ಯನ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಶೃಂಗೇರಿಯಲ್ಲಿ ಗ್ರಾ. ಪಂ ಸದಸ್ಯ , ಬಿಜೆಪಿಯ ಸಕ್ರಿಯ ಕಾರ್ಕರ್ತ ನರೇಂದ್ರ ಹೆಗ್ಗಡೆ ವಿರುದ್ಧ ದೂರು ನೀಡಿದ್ದ ಮಹಿಳೆ , ಡಿಸೆಂಬರ್‌ ಮೂವತ್ತೊಂದರಂದು ನರೇಂದ್ರ ಹೆಗ್ಗಡೆ ಅತ್ಯಾಚಾರ ನಡೆಸಿರುವುದಾಗಿ ತಿಳಿಸಿದ್ದರು.

ದೂರುದಾರ ಮಹಿಳೆ ನಿನ್ನೆ ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)