ವಾಟ್ಸಪ್ ನಲ್ಲಿ ಕೋಮು ದ್ವೇಷ- ಇಬ್ಬರು ‌ಅಡ್ಮಿನ್ ಗಳ ಬಂಧನ

0
221
dinetmedia

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಗಳೂರು; ವಾಟ್ಸಪ್ ನಲ್ಲಿ ಧಾರ್ಮಿಕ ನಿಂದನೆ ಮಾಡಿ ಕೋಮುದ್ವೇಷವನ್ನು ಹುಟ್ಟು ಹಾಕಿದ ಹಿನ್ನೆಲೆಯಲ್ಲಿ ಬಂಟ್ವಾಳ ಪೊಲೀಸರು ಇಬ್ಬರು ಗ್ರೂಪ್ ಅಡ್ಮಿನ್ ಗಳನ್ನು ಬಂಧಿಸಿದ್ದಾರೆ.

ಕೆ ಎಸ್ ಆರ್ ಟಿ ಸಿ ಡ್ರೈವರ್ ಬಾಲಕೃಷ್ಣ ಪೂಜಾರಿ ಹಾಗೂ ಬಂಟ್ವಾಳ ಇರಾದ ಸತೀಶ್ ಶೆಟ್ಟಿ ಬಂಧಿತರು. ಇವರಿಬ್ಬರು ಪಣೋಲಿಬೈಲ್ ಮತ್ತು ಮೌರಿ ಎನ್ನುವ ವಾಟ್ಸಪ್ ಗ್ರೂಪ್ ಅಡ್ಮಿನ್ ಆಗಿದ್ದು ಈ ಗ್ರೂಪ್ ನಲ್ಲಿ ಕೋಮುದ್ವೇಷ ಮೂಡಿಸುವಂತಹ ಸಂದೇಶಗಳನ್ನು ಹಾಕಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)