ಬೈಂದೂರು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಎಸ್ ರಾಘವೇಂದ್ರ ಪೂಜಾರಿ ಆಯ್ಕೆ

0
175

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಎಸ್ ರಾಘವೇಂದ್ರ ಪೂಜಾರಿ ಆಯ್ಕೆ

ಬೈಂದೂರು : ಬೈಂದೂರು ಮಂಡಲದ ಭಾರತೀಯ ಜನತಾ ಪಾರ್ಟಿ ಬೈಂದೂರು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ
ಎಸ್ ರಾಘವೇಂದ್ರ ಪೂಜಾರಿ ಯಡ್ತರೆ ಅವರನ್ನು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಬಿ.ಎಮ್ ಸುಕುಮಾರ ಶೆಟ್ಟಿ ಹಾಗೂ ಮಂಡಲದ ಅಧ್ಯಕ್ಷರಾದ ಸದಾನಂದ ಉಪ್ಪಿನಕುದ್ರು ಅವರ ಶಿಫಾರಸ್ಸಿನಂತೆ ನೇಮಕಗೊಳಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)