ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಹಾಗೂ ಮಹಿಳಾ ದೌರ್ಜನ್ಯ ತಡೆ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

0
94

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಹಾಗೂ ಮಹಿಳಾ ದೌರ್ಜನ್ಯ ತಡೆ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳಿಂದ ಬೈಂದೂರು ಪ್ರಥಮ ದರ್ಜೆ ಕಾಲೇಜಿನಿಂದ ಬೈಂದೂರು ಸೇನೇಶ್ವರ ದೇವಸ್ಥಾನದವರೆಗೆ ಜಾಥ ನಡಸಲಾಯಿತು. ಜಿಲ್ಲಾ ಕೆ.ಡಿ.ಪಿ ಸದಸ್ಯ ಎಸ್ ರಾಜ್ ಪೂಜಾರಿ ಜಾಥಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಬಿ.ಎ. ಮೇಳಿ, ಉಪನ್ಯಾಸಕರಾದ ಮೋಹನ್, ಮಣಿಕಂಠ ದೇವಾಡಿಗ, ಲತಾ ಪೂಜಾರಿ, ಸೋಮೇಶ್ವರಿ, ಗಿರೀಶ್ ಕುಮಾರ್ ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.

   

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia