ವಂಡ್ಸೆ : ಹನುಮ ಜಯಂತಿ ಪ್ರಯುಕ್ತ 31ರಂದು ಕುಣಿತ ಭಜನೆ

0
199

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ವಂಡ್ಸೆ : ವಂಡ್ಸೆ ಶ್ರೀ ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಮಾ. 31ರಂದು ಹನುಮ ಜಯಂತಿ ಪ್ರಯುಕ್ತ ಸಂಜೆ 6ರಿಂದ ಕುಣಿತ ಭಜನೆ ಕಾರ್ಯಕ್ರಮ ಜರುಗಲಿದೆ.

ಶ್ರೀ ಲಕ್ಷ್ಮೀ ವೆಂಕಟರಮಣ ಭಜನಾ ಮಂಡಳಿ, ಬೆಳ್ಳಾಲ ಶ್ರೀ ವಿರಾಂಜನೇಯ ಭಜನಾ ಮಂಡಳಿ ಗುಲ್ವಾಡಿಯ ಕುಣಿತ ಭಜನಾ ತಂಡಗಳು ಭಾಗವಹಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia