ಕೊಲ್ಲೂರು ತ್ರಿಶೋರ್ ಸಾಗುವ ನೂತನ ಕೆ.ಎಸ್.ಅರ್.ಟಿ.ಸಿ ಬಸ್ ಸಂಚಾರಕ್ಕೆ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಚಾಲನೆ

0
726

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

  

ಕೊಲ್ಲೂರು : ಕೊಲ್ಲೂರು ಮಾರ್ಗವಾಗಿ ತ್ರಿಶೂರ್ ಸಾಗುವ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರಕ್ಕೆ ಬೈಂದೂರು ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಕೆ. ಗೋಪಾಲ ಪೂಜಾರಿ ಅವರು ಚಾಲನೆ ನೀಡಿದರು.

ಕೊಲ್ಲೂರು ಮಾರ್ಗವಾಗಿ ಕುಂದಾಪುರ ಹಾಗೂ ಮಂಗಳೂರು ಮಾರ್ಗವಾಗಿ ತ್ರಿಶೂರ್ ಹೋಗುತ್ತದೆ.

ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪಕ ಸಮಿತಿ ಸದಸ್ಯರಾದ ಕೆ ರಮೇಶ್ ಗಾಣಿಗಾ, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಗ್ರೀಷ್ಮಾ ಗಿರಿಧರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನೇತ್ರಾವತಿ ಆಚಾರಿ, ಸದಸ್ಯರಾದ ಶ್ರೀಮತಿ ಪ್ರೇಮ, ಪ್ರಕಾಶ್ ಪೂಜಾರಿ, ಎಸ್ ಕುಮಾರ್ ಕೊಲ್ಲೂರು ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ಕೆ. ಎಸ್ ಆರ್ ಟಿ. ಸಿ ಅಧಿಕಾರಿಗಳು, ಸ್ಥಳೀಯರಾದ ವಾಸು ನಾರಾಯಣ ಶೆಟ್ಟಿ, ರತ್ನ, ನೇತ್ರಾವತಿಭಟ್ ಸಂತೋಷ್ ದುಡ್ಡಿನಗುಳಿ, ಸ್ಯೆಮನ್ ನಾರಾಯಣ ಪೂಜಾರಿ, ಸುರೇಶ್ ಮುಂತಾದವರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)