ಜೆ.ಸಿ.ಐ ಶಿರೂರು ಇದರ ವತಿಯಿಂದ ಆರೋಗ್ಯ ಸಹಾಯಕ ಗೋಪಾಲ ನಾಯ್ಕಗೆ ಸಮ್ಮಾನ

0
128

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶಿರೂರು :  ಜೆ.ಸಿ.ಐ ಶಿರೂರು ಇದರ ವತಿಯಿಂದ ಉಚಿತ ಮಧುಮೇಹ ತಪಾಸಣಾ ಕಾರ್ಯಕ್ರಮದಲ್ಲಿ ಆರೋಗ್ಯ ಸಹಾಯಕ ಗೋಪಾಲ ನಾಯ್ಕರವರನ್ನು ಸಮ್ಮಾನಿಸಲಾಯಿತು.
ಶಿರೂರು ಜೆ.ಸಿ.ಐ ಅಧ್ಯಕ್ಷ ಪಾಂಡುರಂಗ ಅಳ್ವೆಗದ್ದೆ, ಕಾರ್ಯದರ್ಶಿ ಸುರೇಶ್ ಮಾಕೋಡಿ ಹಾಗೂ ಜೆ.ಸಿ.ಐ ಸದಸ್ಯರು ಹಾಜರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)