ಕುಮಟಾದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ : ಇಬ್ಬರ ಸ್ಥಿತಿ ಗಂಭೀರ

0
200

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಭಟ್ಕಳದ ಶಿರುರೂ ನಿಂದ ಮಕ್ಕಾ ದೇವಾಲಯಕ್ಕೆ ತೆರಳಲು ವಾಸ್ಕೋ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಕುಮಟಾ ಹೊನ್ನಮಾಂ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ 36 ಜನರು ಇದ್ದ  ಬಸ್‌.

ನಬೀದಾ ಖಾನ್ ಹಾಗೂ ಜುಬೇದಾ ಎನ್ನುವ ಮಹಿಳೆಯರಿಗೆ ಗಂಭೀರವಾಗಿ ಗಾಯಗೊಂಡು ಉಡುಪಿ ಆರ್ದಶ ಆಸ್ಪತ್ರೆಗೆ ಸಾಗಿಸಲಾಗಿದೆ ಉಳಿದ ಗಾಯಾಳುಗಳಿಗೆ ಕುಮಟಾ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿದೆ.

ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)