ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡರ ಮನೆ ಮೇಲೆ ಐಟಿ ದಾಳಿ

0
91
dinetmedia

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ನಗರದಲ್ಲಿ ಕಾಂಗ್ರೆಸ್ ಮುಖಂಡರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಮುರುಳಿ ಸೇರಿದಂತೆ ಕಾಂಗ್ರೆಸ್ ಮುಖಂಡರಾದ ಸುಬ್ರಹ್ಮಣ್ಯ ಶೆಟ್ಟಿ, ಸತೀಶ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೊಪ್ಪ ನಗರದ ತಿಲಕ್ ನಗರದ ಬಳಿ ಇರುವ ಸುಧೀರ್ ಕುಮಾರ್ ಮುರುಳಿ ನಿವಾಸ ಸೇರಿದಂತೆ ಮೂವರು ಕಾಂಗ್ರೆಸ್ ಮುಖಂಡರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)