ಬೈಂದೂರು: ಮತದಾನ ಮಾಡಿದ ಬಿಜೆಪಿ ಅಭ್ಯರ್ಥಿ ಬಿ.ಎಮ್ ಸುಕುಮಾರ್ ಶೆಟ್ಟಿ

0
180

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (4) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು:  ಕರ್ನಾಟಕ ವಿಧಾನ ಸಭಾ ಚುನಾವಣೆ ಈಗಾಗಲೆ ಆರಂಭಗೊಂಡಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಮತದಾರರು ಬೆಳಗ್ಗೆ 7ರಿಂದಲೆ ಬಂದು ಮತ ಚಲಾಯಿಸುತ್ತಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎಮ್ ಸುಕುಮಾರ್ ಶೆಟ್ಟಿ ಹಕ್ಕನ್ನು ಚಲಾಯಿಸಿದ್ದಾರೆ.

ಕೆರಾಡಿಯ ಮೂಡುಬೆಳ್ಳಾಲ ಶಾಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎಮ್ ಸುಕುಮಾರ್ ಶೆಟ್ಟಿ ಮತದಾನ ಮಾಡಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (4) ಖಂಡಿಸುವೆ (0) ಅಭಿಪ್ರಾಯವಿಲ್ಲ (0)