ಬೈಂದೂರಿನಲ್ಲಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ

0
217

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

  

ಬೈಂದೂರು:  ಎಲ್ಲಾ ಕ್ಷೇತ್ರಗಳಲ್ಲಿ ಮತದಾರರು ಬೆಳಗ್ಗೆ 7ರಿಂದಲೆ ಬಂದು ಮತ ಚಲಾಯಿಸುತ್ತಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಹಕ್ಕನ್ನು ಚಲಾಯಿಸಿದ್ದಾರೆ.

ಕನ್ಯಾನ ಶಾಲೆಯ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಮತದಾನ ಮಾಡಿದರು.

 

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia