ಸರಕಾರ ರಚನೆಗೆ ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದೆ- ಡಿ.ಕೆ.ಶಿವಕುಮಾರ್

0
43

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ ಹಿನ್ನೆಲೆಯಲ್ಲಿ ಹೇಗಾದರೂ ಮಾಡಿ ಸರಕಾರ ರಚನೆ ಮಾಡಲೇಬೇಕೆಂಬ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರ ಜತೆ ಚರ್ಚಿಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

2004ರಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಅಧಿಕಾರಕ್ಕೇರದಂತೆ ಬಿಜೆಪಿಯನ್ನು ತಡೆಯಲಾಗಿತ್ತು. ಈ ತಂತ್ರವನ್ನೇ ಪುನರಾವರ್ತಿಸಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದೆ ಎಂದು ವಿಶ್ಲೇಷಿಸಲಾಗಿದೆ.

ಕಾಂಗ್ರೆಸ್ ಸೋಲಿಗೆ ಎಲ್ಲ ಕಾಂಗ್ರೆಸ್ ನಾಯಕರು ಸಹ ಬಾಧ್ಯಸ್ಥರೇ ಎಂದು ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. 

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia