ಕುಂದಾಪುರ : ಹಾಲಾಡಿ ಶ್ರೀನಿವಾಸ್ ಶೆಟ್ಟಿಗೆ ಭರ್ಜರಿ ಗೆಲುವು

0
145

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)

ಕುಂದಾಪುರ :  ಕರಾವಳಿಯಲ್ಲಿ ಅರಳಿದ ಕಮಲ,  ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ್ ಗೆಲುವು ಪಡೆದಿದ್ದಾರೆ.

ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಕೇಶ ಮಲ್ಲಿ ವಿರುದ್ಧ ಹಾಲಾಡಿ ಶ್ರೀನಿವಾಸ್  ಭಾರೀಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)

dinetmedia