ಬೈಂದೂರಿನಲ್ಲಿ ಭರ್ಜರಿ ಜಯ ಸಾಧಿಸಿದ ಬಿಜೆಪಿ ಅಭ್ಯರ್ಥಿ ಬಿ.ಎಂ. ಸುಕುಮಾರ ಶೆಟ್ಟಿ  

0
233
dinetmedia

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (17) ಸಮ್ಮತ (0) ಅಸಮ್ಮತ (3) ಖಂಡಿಸುವೆ (7) ಅಭಿಪ್ರಾಯವಿಲ್ಲ (0)

ಬೈಂದೂರು : ಬೈಂದೂರಿನಲ್ಲಿ ಅರಳಿದ ಕಮಲ,ಪಟಾಕಿ ಸಿಡಿಸಿ ಸಂಭ್ರಮಾಚರಣೆಯಲ್ಲಿ ಬಿಜೆಪಿ ಕಾರ್ಯಕರ್ತರು. ಕಾಂಗ್ರೆಸ್ ಕೈಯಲ್ಲಿದ್ದ ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಬಿಜೆಪಿಯು ತನ್ನ ತಕ್ಕೆಗೆ ಕಸಿದುಕೊಂಡಿದೆ.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎಂ. ಸುಕುಮಾರ ಶೆಟ್ಟಿ ಗೆಲುವು ದಾಖಲಿಸಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಅವರ ವಿರುದ್ಧ ಬಿ.ಎಂ. ಸುಕುಮಾರ ಶೆಟ್ಟಿ ಗೆಲುವು ದಾಖಲಿಸಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (17) ಸಮ್ಮತ (0) ಅಸಮ್ಮತ (3) ಖಂಡಿಸುವೆ (7) ಅಭಿಪ್ರಾಯವಿಲ್ಲ (0)