ಜೆ.ಸಿ.ಐ ಉಪ್ಪುಂದ ವತಿಯಿಂದ ಕಲಿಕಾ ಪರಿಕರಗಳ ವಿತರಣೆ

0
171

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬಿಜೂರು ಗ್ರಾಮದ ಹೊಸ್ಕೋಟೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಜೆ.ಸಿ.ಐ ಉಪ್ಪುಂದ ಇವರ ವತಿಯಿಂದ ಉಚಿತ ನೋಟ್ ಪುಸ್ತಕ ಹಾಗೂ ಲೇಖನಾ ಸಾಮಗ್ರಿಗಳ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ರಮೇಶ್ ರಾವ್ ರವರು ವಹಿಸಿಕೊಂಡಿದ್ದರು.

ಮುಖ್ಯ ಅತಿಥಿಗಳಾಗಿ ಜೆ.ಸಿ.ಐ ಅಧ್ಯಕ್ಷ ಪ್ರಶಾಂತ ಪೂಜಾರಿ, ಪೂರ್ವಾಧ್ಯಕ್ಷ ಪ್ರಕಾಶ್ ಭಟ್, ಮಂಜುನಾಥ ದೇವಾಡಿಗ, ನರಸಿಂಹ ಹಳಗೇರಿ, ಸಮೂಹ ಸಂಪನ್ಮೂಲ ವ್ಯಕ್ತಿ ಸುಬ್ರಮಣ್ಯ. ಜಿ. ಉಪ್ಪುಂದ  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಚ್ಚುತ ಬಿಲ್ಲವ ಸ್ವಾಗತಿಸಿದರು, ಗೌರವ ಶಿಕ್ಷಕಿ ಸುನೀತಾ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು, ಹಿರಿಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮೀ ವಂದಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)