ಟೆಂಪೋ – ಆಕ್ಟಿವ ಡಿಕ್ಕಿ: ದಂಪತಿ ಸಾವು

0
147

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಗಳೂರು: ಮಂಗಳೂರಿನ ನಂತೂರ್ ನಲ್ಲಿ ಆಕ್ಟಿವಗೆ ಟೆಂಪೋ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಟೆಂಪೊ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಕಾಪುವಿನ ನಿವಾಸಿ ಮುಹಮ್ಮದ್ ಸಮೀರ್ (32) ಪತ್ನಿ ಪುತ್ತೂರಿನ ಅಮ್ರೀನ್ (20) ಮೃತ ದುರ್ದೈವಿಗಳು.

ಸಂಜೆ ಸಂಬಂಧಿಕರ ಮನೆಗೆಂದು ಕಾಪುವಿನಿಂದ ದ್ವಿಚಕ್ರ ವಾಹನದಲ್ಲಿ‌ಬಂದಾಗ ಈ ಘಟನೆ ಸಂಭವಿಸಿದ್ದು ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)