ಉಪ್ಪುಂದ : ಜೂ. 16 ರಂದು ಬೃಹತ್ ರಕ್ತದಾನ ಶಿಬಿರ

0
239

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ದೇವಾಡಿಗ ಸಂಘ (ರಿ.) ಉಪ್ಪುಂದ, ಲಯನ್ಸ್ ಕ್ಲಬ್ ಬೈಂದೂರು, ಉಪ್ಪುಂದ, ಜೆಸಿಐ ಉಪ್ಪುಂದ, ಶ್ರೀ ಮೂಕಾಂಬಿಕ ಗ್ರಾಮೀಣಾಭಿವೃದ್ಧಿ ಟ್ರಸ್ಟ್ (ರಿ.) ಉಪ್ಪುಂದ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಕ್ತನಿಧಿ ಕುಂದಾಪುರ ಇವರ ಸಹಯೋಗದಲ್ಲಿ ಜೂ. 16 ರಂದು ಬೃಹತ್ ರಕ್ತದಾನ ಶಿಬಿರವು ಉಪ್ಪುಂದ ಮಾತೃಶ್ರೀ ಸಭಾಭವನ, ಶಾಲೆಬಾಗಿಲಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia