ಉಪ್ಪುಂದ : ನೆರೆಹೊರೆ ಯುವ ಸಂಸತ್ ಕಾರ್ಯಕ್ರಮ

0
916

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

  

ಉಪ್ಪುಂದ : ಭಾರತ ಸರಕಾರ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಮತ್ತು ನೆಹರು ಯುವ ಕೇಂದ್ರ ಉಡುಪಿ ಮತ್ತು ಶ್ರೀ ಮಾರಿಕಾಂಬಾ ಯುತ್ ಕ್ಲಬ್ (ರಿ)ಕಳವಾಡಿ.ಬೈಂದೂರು , ಎಂ.ಬಿ.ಎಜುಕೇಶನ್ ಟ್ರಸ್ಟ್ ಇವರ ಸಂಯೋಜಕತ್ವದಲ್ಲಿ , ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ನೆರೆಹೊರೆ ಯುವ ಸಂಸತ್ ಕಾರ್ಯಕ್ರಮವು ಉಪ್ಪುಂದದ ಶಂಕರಕಲಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸ.ಪ್ರ.ದ ಕಾಲೇಜು ಪ್ರಾಂಶುಪಾಲರಾದ ಬಿ.ಎ.ಮೇಳಿ ನೆರವೇರಿಸಿದರು, ಅಧ್ಯಕ್ಷತೆಯನ್ನು ಮಾನ್ಯ ಯು.ಸಿ. ಹೊಳ್ಳ ವಹಿಸಿದ್ದರು.

ಈ ಸಂದರ್ಭದಲ್ಲಿ ಯು.ಮಂಜುನಾಥ ದೇವಾಡಿಗ, ಭಾಸ್ಕರ ಬಿಲ್ಲವ, ರಾಘವೇಂದ್ರ ದೇವಾಡಿಗ, ಎಸ್ ಮಣಿಕಂಠ, ಶ್ರೀ ಮಾರಿಕಾಂಬಾ ಯೂತ್ ಕ್ಲಬ್(ರಿ)ಕಳವಾಡಿ ಬೈಂದೂರು ಇದರ ಅಧ್ಯಕ್ಷ ರಾಘವೇಂದ್ರ ಆಚಾರ್ಯ ಹಾಗೂ ಕಾರ್ಯದರ್ಶಿ ಸುಬ್ರಹ್ಮಣ್ಯ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ ಶೆಟ್ಟಿ, ಸದಸ್ಯರಾದ ಗಣಪತಿ, ಗಣೇಶ  ಉಪಸ್ಥಿತರಿದ್ದರು

 ಸತೀಶ ಎಮ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)