ಪ್ರಾದೇಶಿಕ ಭಾಷೆಯ ಗೀತೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು – ಪ್ರಕಾಶ್ಚಂದ್ರ ಶೆಟ್ಟಿ ಹೇಳಿಕೆ

0
148

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು, ಜು.11: ಕುಸುಮಾ ಫೌಂಡೇಶನ್ ನಾಗೂರು ಇವರು ಆಯೋಜಿಸಿರುವ ಜಿಲ್ಲಾ ಮಟ್ಟದ ಗಾನಕುಸುಮ ಸಂಗೀತ ಸ್ಪರ್ಧೆ ಕೆ.ಎ.ಎಸ್. ಆಡಿಟೋರಿಯಂ, ಬ್ಲಾಸಮ್ ಸಂಗೀತ ನೃತ್ಯ ಶಾಲೆ ನಾಗೂರಿನಲ್ಲಿ ನಡೆಯಿತು.

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಕುಸುಮ ಹೋಮ್ಸ್ ಪ್ರೈವೆಟ್ ಲಿಮಿಟೆಡ್‍ನಿರ್ದೇಶಕ ಕುಸುಮಾವತಿ ಎಸ್. ಶೆಟ್ಟಿ, ಸುಧಾಕರ ಶೆಟ್ಟಿ , ಯು. ಪ್ರಭಾಕರ ಶೆಟ್ಟಿ, ಗಣೇಶ ಗಂಗೊಳ್ಳಿ, ಸಂಗೀತ ಶಿಕ್ಷಕಿ ಕುಮಾರಿ ಶ್ವೇತಾ ಭಟ್ಕಳ ಉಪಸ್ಥಿತರಿದ್ದರು.

ಕುಸುಮ ಫೌಂಡೇಶನ್‍ನ ಮ್ಯಾನೇಜಿಂಗ್ ಟ್ರಸ್ಟಿ  ನಳಿನ ಕುಮಾರ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಕುಸುಮಾಂಜಲಿ ನಿರ್ದೇಶಕಿ ರೇಷ್ಮಾ ವಂದಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)