ಧ್ವನಿ-ಬೆಳಕು ಸಂಯೋಜಕರ ಸಂಘಟನೆ (ರಿ.) ಬೈಂದೂರು ವಲಯದ 7ನೇ ವಾರ್ಷಿಕ ಮಹಾಸಭೆ

0
110

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು; ಧ್ವನಿ-ಬೆಳಕು ಸಂಯೋಜಕರ ಸಂಘಟನೆ (ರಿ.) ಉಡುಪಿ ಜಿಲ್ಲೆ, ಬೈಂದೂರು ವಲಯದ 7ನೇ ವಾರ್ಷಿಕ ಮಹಾಸಭೆ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಧ್ವನಿ-ಬೆಳಕು ಸಂಘಟನೆ ಸದಸ್ಯರ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ, ಬ್ಯಾಗ್ ಹಾಗೂ ಕೊಡೆಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ,  ಧ್ವನಿ-ಬೆಳಕು ಸಂಯೋಜಕರ ಸಂಘಟನೆ ಬೈಂದೂರು ವಲಯಾಧ್ಯಕ್ಷ ಶಶಿಧರ್ ಶೆಣೈ ಜಿಲ್ಲಾಧ್ಯಕ್ಷ ಎಚ್.ಉದಯ್ ಆಚಾರ್, ಬೈಂದೂರು ವಲಯದ ಗೌರವಾಧ್ಯಕ್ಷ ಮಣಕಣ ನಾರಾಯಣ ಖಾರ್ವಿ, ಉಡುಪಿ ಧ್ವನಿ-ಬೆಳಕು ಸಂಯೋಜಕರ ಸಂಘಟನೆ ಪ್ರದಾನ ಕಾರ್ಯದರ್ಶಿ ದಾಮೋದರ್, ಕುಂದಾಪುರ ವಲಯದ ಅಧ್ಯಕ್ಷ ರೋನಿ ಬೆರೆಟ್ಟೊ, ಉಡುಪಿ ವಲಯದ ಅಧ್ಯಕ್ಷ ಅನಿಲ್ ಕುಮಾರ್,  ಬ್ರಹ್ಮಾವರ ವಲಯದ ಅಧ್ಯಕ್ಷ, ರಾಮಕೃಷ್ಣ ಕುಂದರ್, ಕಾಪು ವಲಯದ ಅಧ್ಯಕ್ಷ ರಾಘು.ಡಿ ಕೋಟ್ಯಾನ್, ಅರೆಹಾಡಿ ಮಂಜು ದೇವಾಡಿಗ, ಉಡುಪಿ ಅನ್ವಿ ಸೇಲ್ಯೂಶನ್ ಇದರ ಮಾಲಕ ವಿನಯ ಕುಮಾರ್ ಹಾಜರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)