ವಂಡ್ಸೆ : ಬೈಂದೂರು ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಅವರಿಂದ 94ಸಿ ಹಕ್ಕು ಪತ್ರ ವಿತರಣೆ

0
202

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ವಂಡ್ಸೆ : 94 ಸಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮವು ವಂಡ್ಸೆ ಪ್ರವಾಸಿ ಮಂದಿರದಲ್ಲಿ ನಡೆಯಿತು. 78 ಜನರಿಗೆ ಹಕ್ಕುಪತ್ರಗಳನ್ನು ಮಾನ್ಯ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ವಿತರಿಸಿದರು.

ಈ ಸಂದರ್ಭದಲ್ಲಿ ವಂಡ್ಸೆ ಜಿ.ಪಂ ಸದಸ್ಯ ಬಾಬು ಹೆಗ್ಡೆ, ತಾ.ಪಂ ಸದಸ್ಯ ಉದಯ ಪೂಜಾರಿ, ವಂಡ್ಸೆ ತಹಶೀಲ್ದಾರ ತಿಪ್ಪೆಸ್ವಾಮಿ, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರಯ ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)