ಸರಕಾರಿ ಪ್ರೌಡ ಶಾಲೆ ಕಿರಿಮಂಜೇಶ್ವರ ವಿಭಾಗದ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಪ್ರಾಥಮಿಕ ಸಭೆ

0
186

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

    

ಕಿರಿಮಂಜೆಶ್ವರ : ಸರಕಾರಿ ಪ್ರೌಡ ಶಾಲೆ ಕಿರಿಮಂಜೇಶ್ವರ ವಿಭಾಗದ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಪ್ರಾಥಮಿಕ ಸಭೆ ನಡೆಯಿತು. ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದರು.

ಈ ಸಂದರ್ಭದಲ್ಲಿ ಫ್ರೌಢಶಾಲಾ ವಿಭಾಗದ ಕಾರ್ಯಧ್ಯಕ್ಷರಾಗಿ ಪ್ರಕಾಶ್ ಐತಾಳ್ ಆಯ್ಕೆಯಾದರು.

ಮುಖ್ಯ ಅತಿಥಿಗಳಾಗಿ ತಾ .ಪ o .ಸದಸ್ಯೆ ಶಾಮಲಾ ಕುಂದರ , ಪ್ರಿಯದರ್ಶಿನಿ , ಪಂಚಾಯತ್  ಉಪಾಧ್ಯಕ್ಷರಾದ ಶೇಖರ ಖಾರ್ವಿ ಮತ್ತಿತರರು ಉಪಸ್ತಿತರಿದ್ದರು.

ಈ ಸಂದರ್ಭದಲ್ಲಿ. ಅಗಸ್ಟೇಶ್ವರ ದೇವಸ್ಥಾನದ  ಮಾಜಿ ಅಡಳಿತ ಮೊಕ್ತೇಸರರಾಗಿ ದ್ದ ಉಮೇಶ್ ಶಾನುಭೋಗ ಇವರು ಸ್ಮಾರ್ಟ್ ಕ್ಲಾಸ್ ಗೆ  ಐವತ್ತು ಸಾವಿರ ದೇಣಿಗೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರಾಗಿ ಆಯ್ಕೆಯಾದ ಬಿ.ಎಂ.ಸುಕುಮಾರ ಶೆಟ್ಟಿಯವರನ್ನು ಫ್ರೌಢಶಾಲಾ ವಿಭಾಗದ ವತಿಯಿಂದ ಸಮ್ಮಾನಿಸಲಾಯಿತು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)