ಉಪ್ಪುಂದ : ನಾಗರಬಲೆ ಶ್ರೀ ರಾಮ ಭಜನಾ ಮಂದಿರದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

0
68

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಉಪ್ಪುಂದ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬೈಂದೂರು ತಾಲೂಕು, ಕಂಬದಕೋಣೆ ವಲಯದ ಅಂಬಾಗಿಲು ಬಿ ಒಕ್ಕೂಟದ ವತಿಯಿಂದ ಶೃದ್ಧಾ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಉಪ್ಪುಂದ ಜನತಾಕಾಲೋನಿಯ ನಾಗರಬಲೆ ರಾಮ ಭಜನಾ ಮಂದಿರದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ನಾಗರಬಲೆ ರಾಮ ಭಜನಾ ಮಂದಿರದ ಅಧ್ಯಕ್ಷರಾದ ರಾಮಚಂದ್ರ ಖಾರ್ವಿಯವರು ವಹಿಸಿದ್ದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ಪ್ರವೀಣ, ಸೇವಾ ಪ್ರತಿನಿದಿ ಅಶ್ವಿನಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

dinetmedia