ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರ ಕಛೇರಿಯಲ್ಲಿ 72ನೇ ಸ್ವಾತಂತ್ರೊತ್ಸವ ಆಚರಣೆ

0
125

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರ ಕಛೇರಿಯಲ್ಲಿ 72ನೇ ಸ್ವಾತಂತ್ರೊತ್ಸವನ್ನು ಆಚರಿಸಲಾಯಿತು. ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಪ್ರಧಾನ ಕಾರ್ಯದರ್ಶಿ ನೆಲ್ಯಾಡಿ ದೀಪಕ್ಕುಮಾರ್ ಶೆಟ್ಟಿ, ಬಾಬು ಹೆಗ್ಡೆ, ಯುವಮೋರ್ಚಾದ ಅಧ್ಯಕ್ಷ ಶರತ್ ಕುಮಾರ ಶೆಟ್ಟಿ ಹಾಗೂ, ಸಂಘದ ಕಾರ್ಯಕರ್ತರು, ಮೊದಲಾದವರು ಹಾಜರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia