ವನದುರ್ಗಪರಮೇಶ್ವರಿ ದೇವಸ್ಥಾನ (ಕಾನಮ್ಮ) ಹಳಂಡಿ ಸ್ವಚ್ಚತಾ ಕಾರ್ಯಕ್ರಮ

0
289

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಗತಿಬಂದು ಮತ್ತು ಸ್ವಸಹಾಯ ಸಂಘದ ಸದಸ್ಯರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನ ಕಾನಮ್ಮ ( ಹಳಂಡಿ) ವಂಡ್ಸೆ ವಠಾರದಲ್ಲಿ ಭಾನುವಾರ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಸುತ್ತಮುತ್ತ ಈಕೆಳಗಿನ ಸಂಘದ ಸದಸ್ಯರು ಭಾಗವಹಿಸಿದ್ದಾರೆ. ಸವಿನಯಸಂಘ, ಪ್ರಕೃತಿಸಂಘ , ದುರ್ಗಾಪರಮೇಶ್ವರಿ ಸಂಘ , ಧರ್ಮಶ್ರೀಸಂಘ ,ಮರ್ಲುಚಿಕ್ಕು ಸಂಘ, ಸ್ಫೂರ್ತಿಸಂಘ, ಸ್ಥಳೀಯರಾದ ದಾಮೋದರ್ , ಸಂಘದ ಅದ್ಯಕ್ಷೆ ಸಂಜೀವಿ , ಸೇವಾಪ್ರತಿನಿದಿ ಜಯಶ್ರೀ ಉಪಸ್ಥಿತರಿದ್ದರು .ಸುಮಾರು ಎರಡು ಗಂಟೆಗಳ ಕಾಲ ಸ್ವಚ್ಚತಾ ಕಾರ್ಯ ನಡೆಯಿತು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)