ಕೇರಳದಲ್ಲಿ ಮುಂದುವರೆದ ವರುಣಾರ್ಭಟ- ಮೃತರ ಸಂಖ್ಯೆ 97

0
349

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ತಿರುವನಂತಪುರ: ಕೇರಳದಲ್ಲಿ ಮಳೆಕ ಮುಂದುವರೆದಿದ್ದು, ಮೃತರ ಸಂಖ್ಯೆ 97ಕ್ಕೆ ಏರಿಕೆಯಾಗಿದೆ.ಬಹುತೇಕ ಎಲ್ಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಗುರುವಾರ ಸುರಿದ ಮಳೆಯಿಂದಾಗಿ ರಾಜ್ಯಾದ್ಯಂತ 30 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೂ ಸುಮಾರು 97 ಮಂದಿ ಮಹಾಮಳೆಗೆ ಆಹುತಿಯಾಗಿದ್ದಾರೆ. ವರದಿಗಳ ಪ್ರಕಾರ ಅಧಿಕೃತವಾಗಿ ಸಾವನ್ನಪ್ಪಿರುವವರ ಸಂಖ್ಯೆ 97 ಆಗಿದೆ. ಆದರೆ ಅನಧಿಕೃತ ಮಾಹಿತಿಗಳ ಪ್ರಕಾರ ಸಾವಿನ ಸಂಖ್ಯೆ ಇನ್ನೂ ಜಾಸ್ತಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)