ರೈಲಿನ ಮುಂದೆಹಾರಿ ಯುವಕ ಆತ್ಮಹತ್ಯೆ

0
98

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶಾಮ್ಲಿ: ಜಿಲ್ಲೆಯ ಐಲಾಂ ರೈಲು ನಿಲ್ದಾಣ ಸಮೀಪ ರೈಲಿನ ಮುಂದೆ ಯುವಕನೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.

ಸತೀಶ್‌ ಕುಮಾರ್‌(27) ಮೃತ ಯುವಕ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿಲ್ಲ.

ಪೊಲೀಸರು ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia