ತ್ರಾಸಿ : ವಿಶ್ವ ಪೌಷ್ಟಿಕ ಆಹಾರ ಸಪ್ತಾಹ

0
290

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

          

ತ್ರಾಸಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಕುಂದಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ಇವರ ಸಹಯೋಗದಲ್ಲಿ ವಿಶ್ವ ಪೌಷ್ಟಿಕ ಆಹಾರ ಸಪ್ತಾಹ ತ್ರಾಸಿ ಅಂಬೆಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮದ ಎಲ್ಲಾ ಗರ್ಭಿಣಿಯರಿಗೂ ಮಡಿಲು ತುಂಬುವ ಕಾರ್ಯಕ್ರಮವು ನಡೆಯಿತು.

ಪೌಷ್ಟಿಕ ಆಹಾರ ಸ್ಪರ್ಧೆಯಲ್ಲಿ ಶಾರದ ಡಿ ಬಿಜೂರು ಪ್ರಥಮ ಸ್ಥಾನ ಪಡೆದರು.

ಕಾರ್ಯಕ್ರಮದಲ್ಲಿ ತ್ರಾಸಿ ಪಂಚಾಯತ್ ಅಧ್ಯಕ್ಷ ವೆಂಕ್ಟ ಪೂಜಾರಿ , ಶಾರದ ಡಿ ಬಿಜೂರು, ತಾ.ಪಂ ಸದಸ್ಯ  ನಾರಾಯಣ ಗುಜ್ಜಾಡಿ,ರಾಜು ದೇವಾಡಿಗ, ಸುಧಾಕರ ಆಚಾರ್ಯ,ಮರವಂತೆ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಸನ್ಮಾನ ಶೆಟ್ಟಿ ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)