ಗಣೇಶ ಚತುರ್ಥಿ ಸಂಭ್ರಮ: ಎಲ್ಲೆಡೆ ವಿಘ್ನ ವಿನಾಯಕನ ಆರಾಧನೆ

0
25

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 ಬೈಂದೂರು : ನಾಡಿನಾದ್ಯಂತ ಗಣೇಶ ಚತುರ್ಥಿಯನ್ನು ಸಂಭ್ರಮ ಸಡಗರಗಳಿಂದ ಆಚರಿಸಲಾಗುತ್ತಿದೆ. ಕರಾವಳಿ ತೀರವಾದ ಬೈಂದೂರಿನಲ್ಲಿ ಗಣೇಶ ಚತುರ್ಥಿಯ ಸಂಭ್ರಮ ಮನೆ ಮಾಡಿದೆ. ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಬೈಂದೂರಿನ ವಿವಿಧೆಡೆ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ. ಬೈಂದೂರು ಸಾರ್ವಜನಿಕ ಗಣೇಶೋತ್ಸವದ ಗಣಪ, ಶಾಲೆಬಾಗಿಲು ಚಾಲಕ ಮಾಲಿಕರ ಸಂಘ, ತ್ರಾಸಿ ದೇವಾಡಿಗ ಕೇರಿ ಗಣಪನನ್ನು ಪ್ರತಿಷ್ಠಾಪಿಸಲಾಗಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia