ಬೈಂದೂರು ಸೇನೇಶ್ವರ ದೇವಸ್ಥಾನ ಹಾಗೂ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

0
50

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

  

ಬೈಂದೂರು : ಧ.ಗ್ರಾ.ಯೋಜನೆ ಬೈಂದೂರು ವಲಯದ ವತಿಯಿಂದ ಬೈಂದೂರು ಸೇನೇಶ್ವರ ದೇವಸ್ಥಾನ ಹಾಗೂ ಬೈಂದೂರಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಒಕ್ಕೂಟ ಅಧ್ಯಕ್ಷೆ ಸತ್ಯಾವತಿ, ವಲಯಾಧ್ಯಕ್ಷ  ಕೃಷ್ಣ ಪೂಜಾರಿ, ಸೇವಾ ಪ್ರತಿನಿಧಿ ಮಂಜುನಾಥ ಹಾಗೂ ಸಂಘದ ಸದಸ್ಯರು ಹಾಜರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

dinetmedia