ಹುಬ್ಬಳ್ಳಿ: ಮಹಾ ನಗರ ಪಾಲಿಕೆ ಕಚೇರಿಯಲ್ಲಿ ಅಗ್ನಿ ಅವಘಡ

0
72
dinetmedia

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಹುಬ್ಬಳ್ಳಿ: ಮಹಾ ನಗರ ಪಾಲಿಕೆ ಕಚೇರಿಯಲ್ಲಿ ಸೋಮವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ.

ಸೂಪರಿಂಡೆಂಟ್‌ ಕಚೇರಿಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಹಲವು ಕಡತಗಳು ಹಲವು ಕಡತಗಳು ಅಗ್ನಿಗೆ ಆಹುತಿಯಾಗಿರುವ ಬಗ್ಗೆ ವರದಿಯಾಗಿದೆ.

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)