ಅ. 10ರಿಂದ 19ರ ವರೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0
115
dinetmedia

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಅ. 10ರಿಂದ 19ರ ತನಕ ನಡೆಯಲಿದೆ
ಅ. 18ರ ಮಹಾನವಮಿಯಂದು ಪೂರ್ವಾಹ್ನ 11.30ಕ್ಕೆ ಚಂಡಿಕಾ ಯಾಗ, ಮಧ್ಯಾಹ್ನ 1 ಗಂಟೆಗೆ ರಥೋತ್ಸವ ನಡೆಯಲಿದೆ.

ಅ. 19ರ ವಿಜಯದಶಮಿ ನಡೆಯಲಿದ್ದು , ವಿದ್ಯಾರಂಭಕ್ಕೆ ಆಗಮಿಸಿದ ವಿವಿಧ ರಾಜ್ಯಗಳ ಭಕ್ತರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಭಕ್ತರಿಗೆ ವಸತಿ ಹಾಗೂ ದೇವಿಯ ದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕಾಲೇಜು ವಠಾರ ಸಹಿತ ದೇಗುಲ ಸನಿಹದ ವಾಹನ ನಿಲುಗಡೆ ಪ್ರದೇಶವನ್ನು ಇನ್ನಷ್ಟು ವಿಸ್ತಾರಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)