ಬೈಂದೂರು : ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿರುದ್ಧ ಮುಂದಿನ ಹೋರಾಟದ ರೂಪರೇಷಗಳ ಬಗ್ಗೆ ಚರ್ಚಿಸಲು ವಿಶೇಷ ಸಭೆ

0
184

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಬೈಂದೂರು : ಬೈಂದೂರಿನ ಮಾಸ್ತಿಕಟ್ಟೆ  ದೇವಸ್ಥಾನದಲ್ಲಿ  ಶಬರಿಮಲೈ ಅಯ್ಯಪ್ಪ ಸ್ವಾಮಿ ಸೇವಾ ಸಮಾಜದ ವತಿಯಿಂದ  ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿರುದ್ಧ ಮುಂದಿನ ಹೋರಾಟದ ರೂಪರೇಷ ಗಳ ಬಗ್ಗೆ ಚರ್ಚಿಸಲು ವಿಶೇಷ ಸಭೆಯನ್ನು ಕರೆಯಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಗಿರೀಶ್ ಕುಮಾರ್, ಬೈಂದೂರು ವಲಯ ಅಧ್ಯಕ್ಷ ಬಾಬು ಶೆಟ್ಟಿ , ಬೈಂದೂರು ವಲಯ  ಕಾರ್ಯದರ್ಶಿ

ವಿನಯ್, ರಾಜು ದೇವಾಡಿಗ ತ್ರಾಸಿ, ನವೀನಚಂದ್ರ ಉಪುಂದ,ವೆಂಕ್ಟ ಪೂಜಾರಿ, ಹಾಗೂ ಅಪ್ಪಯ್ಯನ ಭಕ್ತರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)