ಬೈಂದೂರು : ಲೋಕಸಭಾ ಉಪಚುನಾವಣೆಯ ಪೂರ್ವಭಾವಿ ಸಭೆ

0
257

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (7) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

       

ಬೈಂದೂರು : ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಉಪಚುನಾವಣೆ ದಿನಾಂಕ ನಿಗದಿ ಮಾಡುತ್ತಿದ್ದಂತೆ ಎಲೆಕ್ಷನ್ ಕಾವು ರಂಗೇರುತ್ತಿದೆ.

ಉಪಚುನಾವಣೆಗೆ ಪಕ್ಷಗಳಲ್ಲಿ ಸಿದ್ಧತೆ ಆರಂಭವಾಗಿದ್ದು ಬಿಜೆಪಿ ಪಕ್ಷದ ವತಿಯಿಂದ ಶಿವಮೊಗ್ಗ ಉಪಚುನಾವಣೆಯ ಕಾರ್ಯವೈಖರಿಯ ಬಗ್ಗೆ  ಬೈಂದೂರಿನ ಶಾಸಕ ಸುಕುಮಾರ ಶೆಟ್ಟಿಯವರ ನೇಂಪುವಿನ ಮನೆಯಲ್ಲಿ ಮಹತ್ವದ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಲೋಕಸಭಾ ಉಪಚುನಾವಣೆಯ ಶಿವಮೊಗ್ಗ  ಕ್ಷೇತದ ಬಿಜೆಪಿ ಅಭ್ಯರ್ಥಿಯಾದ  ಬಿ.ವೈ. ರಾಘವೇಂದ್ರ ಅ.15ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.

ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಬೈಂದೂರು ಶಾಸಕ ಸುಕುಮಾರ ಶೆಟ್ಟಿ ,ಸದಾನಂದ ಉಪ್ಪಿನಕುದ್ರು, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್  ರತ್ನಾಕರ ಶೆಟ್ಟಿ, ಸಂಸದೆ ಶೋಭಾ ಕರಂದ್ಲಾಜೆ, ಮತ್ತಿತರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (7) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)