ಉಡುಪಿ: ಶಿಕಾರಿಗೆ ತೆರಳಿದ್ದಿ ಇಬ್ಬರ ಬಂಧನ, ಮೂವರು ಪರಾರಿ

0
121

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಡುಪಿ: ಹೆಬ್ರಿ ತಾಲೂಕಿನ ಅಭಯಾರಣ್ಯದಲ್ಲಿ ಶಿಕಾರಿಗೆ ತೆರಳಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಮೂವರು ಪರಾರಿಯಾಗಿದ್ದಾರೆ.

ಕೇರಳದ ಪಾತೂರು ನಿವಾಸಿ ಅಝೀಜ್, ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ನಿವಾಸಿ ಸಾಹುಲ್ ಹಮೀದ್ ಬಂಧಿತರು.

ಕಬ್ಬಿನಾಲೆ ಅರಣ್ಯಪ್ರದೇಶದಲ್ಲಿ ಹೆಬ್ರಿ ವಲಯ ಅರಣ್ಯಾಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.ಅಳಿವಿನ ಅಂಚಿನಲ್ಲಿರುವ ಬರಿಂಕ ಭೇಟೆಯಾಡಿದ ಆರೋಪಿಗಳು ಸಿಕ್ಕಿಬಿದ್ದಿದ್ದು, ಬಂದೂಕು ಸಹಿತ ಆರೋಪಿಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)