ಉಡುಪಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಗುರುಚರಣ ವೈದ್ಯ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

0
36

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ಕುಂಜಾಲು ವಿ.ಕೆ. ಆರ್ ಆಚಾರ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಅಯೋಜಿಸಲಾದ ಉಡುಪಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿ ವಿದ್ಯಾರ್ಥಿಯಾದ ಯು ಗುರುಚರಣ ವೈದ್ಯ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಉಪ್ಪುಂದ ಗುರುಕಿರಣ ವೈದ್ಯ ಹಾಗೂ ಭಾಗ್ಯಲಕ್ಷ್ಮಿ ದಂಪತಿ ಪುತ್ರ.

ವರದಿ : ಪುರುಷೋತ್ತಮ್ ಉಪ್ಪುಂದ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia