ಗುಜರಿ ಅಂಗಡಿಗೆ ಬೆಂಕಿ : ತಪ್ಪಿತು ಭಾರೀ ದುರಂತ

0
809

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಉಪ್ಪುಂದ : ಗುಜರಿ ಅಂಗಡಿಗೆ ಅಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ಮೌಲ್ಯದ ಗುಜರಿ ವಸ್ತುಗಳು ಸುಟ್ಟು ಕರಕಲಾದ ಘಟನೆ ಉಪ್ಪುಂದದ ಅಂಬಾಗಿಲಿನಲ್ಲಿ ನಡೆದಿದೆ.

ಗುಜರಿ ಅಂಗಡಿಗೆ ಹೊಂದಿಕೊಂಡಂತೆ ಇರೋ ಮನೆಗೆ ಬೆಂಕಿಯ ಜ್ವಾಲೆ ಆವರಿಸಿತ್ತು. ತಕ್ಷಣ ಎಚ್ಚೆತ್ತುಕೊಂಡು ಬೆಂಕಿಯನ್ನು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ನಂದಿಸಿದ್ದು. ಇನ್ನಷ್ಟು ಹಾನಿಯಾಗುವುದನ್ನು ತಡೆದಿದ್ದಾರೆ.

ಬೆಂಕಿಗೆ ಶಾರ್ಟ ಸರ್ಕ್ಯೂಟ್ ಕಾರಣ ಇರಬಹುದೆಂದು ಶಂಕೆ ವ್ಯಕ್ತವಾಗಿದೆ. ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)