ಶಿವಮೊಗ್ಗ ಉಪ ಸಮರ: ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರಗೆ ಜಯ

0
334

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

   

ಶಿವಮೊಗ್ಗ, ನ.6: ಶಿವಮೊಗ್ಗ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಜಯ ಗಳಿಸಿದ್ದಾರೆ. ಆರಂಭದಿಂದಲೂ ರಾಘವೇಂದ್ರ ಮತ್ತು ಮಧು ಬಂಗಾರಪ್ಪ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆದಿತ್ತಾದರೂ ಅಂತಿಮ ಸುತ್ತುಗಳಲ್ಲಿ ರಾಘವೇಂದ್ರ ಮೇಲುಗೈ ಸಾಧಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (6) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)