ರಸ್ತೆ ಅಪಘಾತದಲ್ಲಿ ಬೈಂದೂರು ಪೊಲೀಸ್ ಠಾಣಾ ಸಿಬ್ಬಂದಿ ನಾಗೇಶ ದುರ್ಮರಣ

1
2414

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (4) ಖಂಡಿಸುವೆ (5) ಅಭಿಪ್ರಾಯವಿಲ್ಲ (0)

 

 

ಬೈಂದೂರು : ಗುರುವಾರ ಬೆಳಿಗ್ಗಿನ ಜಾವ ನಾಗೂರಿನಲ್ಲಿ ಬೈಕ್ ಲಾರಿ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸಿಬ್ಬಂದಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಂದೂರು ಪೊಲೀಸ್ ಠಾಣಾ ಸಿಬ್ಬಂದಿ ನಾಗೇಶ್ ಬಿಲ್ಲವ(37) ಮೃತನಾದ ದುರ್ದೈವಿ.

ಕರ್ತವ್ಯದಲ್ಲಿ ಇರುವಾಗ ಈ ಅಪಘಾತ ಸಂಭವಿಸಿದೆ. ಬೆಳಗ್ಗಿನ ಜಾವ 2 ಗಂಟೆಗೆ ಬೈಕ್ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಗಂಬೀರ ಗಾಯಗೊಂಡು ನಾಗೇಶ್ ಮೃತಪಟ್ಟಿದ್ದಾರೆ.

ಮೃತರು 6 ತಿಂಗಳ ಹಿಂದಯಷ್ಟೇ ವಿವಾಹಿತರಾಗಿದ್ದರು.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (4) ಖಂಡಿಸುವೆ (5) ಅಭಿಪ್ರಾಯವಿಲ್ಲ (0)