ಉಪ್ಪುಂದ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಧ್ವಜಾರೋಹಣ ಕಾರ್ಯಕ್ರಮ

0
192

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ಐತಿಹಾಸಿಕ ಪ್ರಸಿದ್ದ ಉಪ್ಪುಂದ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಇದರ ಮನ್ಮಹಾರಥೋತ್ಸವ ಪ್ರಯುಕ್ತ ದ್ವಜಾರೋಹಣ ಕಾರ್ಯಕ್ರಮ ಸೋಮವಾರ ನಡೆಯಿತು.ದೇವಸ್ಥಾನದ ಅರ್ಚಕರಿಂದ ಪೂಜಾ ವಿಧಿ ವಿಧಾನಗಳು ನಡೆಯಿತು.ನಂತರ ಧ್ವಜಾರೋಹಣಕ್ಕೆ ಚಾಲನೆ ನೀಡಲಾಯಿತು.

ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ನೂರಾರು ಭಕ್ತರು ಹಾಜರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)